ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ (ಜಿಲ್ಲೆ)

ADVERTISEMENT

ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ

'ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ನೇಹಾ ಕೊಲೆ ಪ್ರಕರಣದ ತನಿಖೆ ಪ್ರಾಮಾಣಿಕವಾಗಿ ನಡೆಸುವುದು ಅನುಮಾನ. ಹೀಗಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು' ಎಂದು ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
Last Updated 23 ಏಪ್ರಿಲ್ 2024, 6:13 IST
ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ

ಅಂತರರಾಷ್ಟ್ರೀಯ ಮುಕ್ತ ಕುಸ್ತಿ ಟೂರ್ನಿ ಮೇ 12ರಂದು

‘ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ ನಡೆಯಲಿದೆ’ ಎಂದು ಟೂರ್ನಿಯ ಆಯೋಜಕ ರಾಜು ಮಾರುತಿ ಪೆಜೋಳೆ ಹೇಳಿದರು.
Last Updated 22 ಏಪ್ರಿಲ್ 2024, 20:45 IST
ಅಂತರರಾಷ್ಟ್ರೀಯ ಮುಕ್ತ ಕುಸ್ತಿ ಟೂರ್ನಿ ಮೇ 12ರಂದು

ನೇಹಾ ಕೊಲೆ ಪ್ರಕರಣ: ಹುಬ್ಬಳ್ಳಿಗೆ ಬಂದ ಸಿಐಡಿ ತಂಡ

ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಮಾಡಿದೆ.
Last Updated 22 ಏಪ್ರಿಲ್ 2024, 18:46 IST
ನೇಹಾ ಕೊಲೆ ಪ್ರಕರಣ: ಹುಬ್ಬಳ್ಳಿಗೆ ಬಂದ ಸಿಐಡಿ ತಂಡ

ಕೊಲೆ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೆ ಬಿಜೆಪಿಗೆ ಹಬ್ಬ: ಸಂತೋಷ ಲಾಡ್

ಕೊಲೆ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೆ ಬಿಜೆಪಿಯವರಿಗೆ ಹಬ್ಬ ಇದ್ದಂತೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ವ್ಯಂಗ್ಯವಾಡಿದರು.
Last Updated 22 ಏಪ್ರಿಲ್ 2024, 16:22 IST
ಕೊಲೆ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೆ ಬಿಜೆಪಿಗೆ ಹಬ್ಬ: ಸಂತೋಷ ಲಾಡ್

ಧಾರವಾಡ: ಸ್ಪರ್ಧೆಯಿಂದ ಹಿಂದೆ ಸರಿದ ರವಿ ಪಟ್ಟಣಶೆಟ್ಟಿ; ಜೋಶಿಗೆ ಬೆಂಬಲ

ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ವೀರೋಂಕೆ ವೀರ್ ಇಂಡಿಯನ್ ಪಕ್ಷದ ರವಿ ವೀರಪ್ಪ ಪಟ್ಟಣಶೆಟ್ಟಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರಿಗೆ ಬೆಂಬಲ ಸೂಚಿಸಿದ್ದಾರೆ.
Last Updated 22 ಏಪ್ರಿಲ್ 2024, 16:04 IST
ಧಾರವಾಡ: ಸ್ಪರ್ಧೆಯಿಂದ ಹಿಂದೆ ಸರಿದ ರವಿ ಪಟ್ಟಣಶೆಟ್ಟಿ; ಜೋಶಿಗೆ ಬೆಂಬಲ

ಧಾರವಾಡ | ಉಮೇದುವಾರಿಕೆ ಹಿಂಪಡೆದ 8 ಮಂದಿ: ಕಣದಲ್ಲಿ ಉಳಿದ 17 ಅಭ್ಯರ್ಥಿಗಳು

ಧಾರವಾಡ ಕ್ಷೇತ್ರದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದವರಲ್ಲಿ ಎಂಟು ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್‌ ಪಡೆದಿದ್ದಾರೆ. ಅಂತಿಮವಾಗಿ 17ಮಂದಿ ಕಣದಲ್ಲಿ ಉಳಿದಿದ್ದಾರೆ.
Last Updated 22 ಏಪ್ರಿಲ್ 2024, 15:41 IST
ಧಾರವಾಡ | ಉಮೇದುವಾರಿಕೆ ಹಿಂಪಡೆದ 8 ಮಂದಿ: ಕಣದಲ್ಲಿ ಉಳಿದ 17 ಅಭ್ಯರ್ಥಿಗಳು

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.
Last Updated 22 ಏಪ್ರಿಲ್ 2024, 15:16 IST
ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ
ADVERTISEMENT

ಹಿರಿಯ ಸ್ವಾಮೀಜಿ ಸೂಚನೆಯಂತೆ ಚುನಾವಣಾ ಕಣದಿಂದ ಹಿಂದಕ್ಕೆ: ದಿಂಗಾಲೇಶ್ವರ ಶ್ರೀ

‘ನಮ್ಮ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದಿರುವೆ’ ಎಂದು ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
Last Updated 22 ಏಪ್ರಿಲ್ 2024, 14:38 IST
ಹಿರಿಯ ಸ್ವಾಮೀಜಿ ಸೂಚನೆಯಂತೆ ಚುನಾವಣಾ ಕಣದಿಂದ ಹಿಂದಕ್ಕೆ: ದಿಂಗಾಲೇಶ್ವರ ಶ್ರೀ

ಸಾಂತ್ವನದ ಹೆಸರಲ್ಲಿ ಸಾವಿನ ಮನೆಯಲ್ಲಿ ರಾಜಕಾರಣ: ಗುರುನಾಥ ಉಳ್ಳಿಕಾಶಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ. ಆದರೆ, ಕೆಲವರು ಸಾಂತ್ವನದ ಹೆಸರಿನಲ್ಲಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಹೇಳಿದರು.
Last Updated 22 ಏಪ್ರಿಲ್ 2024, 14:13 IST
fallback

ನೇಹಾ ಕೊಲೆ ಪ್ರಕರಣ | ಕಣ್ಣೊರೆಸುವ ತಂತ್ರ ಬೇಡ, ಸಿಬಿಐಗೆ ಒಪ್ಪಿಸಿ: ಈಶ್ವರಪ್ಪ

ಇಡೀ ದೇಶ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಖಂಡಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸುಮ್ಮನಿದ್ದರೆ ರಾಜ್ಯ ಸರ್ಕಾರ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಣ್ಣೊರೆಸುವ ತಂತ್ರವಾಗಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದಾರೆ-ಕೆ.ಎಸ್‌. ಈಶ್ವರಪ್ಪ ಆರೋಪ.
Last Updated 22 ಏಪ್ರಿಲ್ 2024, 13:18 IST
ನೇಹಾ ಕೊಲೆ ಪ್ರಕರಣ | ಕಣ್ಣೊರೆಸುವ ತಂತ್ರ ಬೇಡ, ಸಿಬಿಐಗೆ ಒಪ್ಪಿಸಿ: ಈಶ್ವರಪ್ಪ
ADVERTISEMENT