ನೇಪಾಳಕ್ಕೆ ರಾಜಕೀಯ ಸ್ಥಿರತೆ ನೀಡುವಲ್ಲಿ ಓಲಿ ವಿಫಲ: ಚೀನಾ ಬೆಂಬಲಿಗನ ರಾಜಕೀಯ ಹಾದಿ
China Supporter: ಕಠ್ಮಂಡು: ನೇಪಾಳದಲ್ಲಿ ಹಲವು ಸರ್ಕಾರಗಳನ್ನು ಉರುಳಿಸಿದ್ದ ಹಿರಿಯ ರಾಜಕಾರಣಿ ಕೆ.ಪಿ.ಶರ್ಮಾ ಓಲಿ 2024ರಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಾಗ ದೇಶಕ್ಕೆ ರಾಜಕೀಯ ಸ್ಥಿರತೆಯ ನಿರೀಕ್ಷೆ ಮೂಡಿಸಿದ್ದರುLast Updated 9 ಸೆಪ್ಟೆಂಬರ್ 2025, 13:10 IST