ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ವಿಜಯಲಕ್ಷ್ಮಿ, ಸಂಧ್ಯಾ ಶರ್ಮಾಗೆ ಕಸಾಪ ದತ್ತಿ ಪ್ರಶಸ್ತಿ

Last Updated 10 ಫೆಬ್ರುವರಿ 2021, 19:04 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಹಾಗೂ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಡಾ.ವೈ.ಕೆ. ಸಂಧ್ಯಾ ಶರ್ಮಾ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಈ ಆಯ್ಕೆಗಳು ಬುಧವಾರ ನಡೆದಿವೆ. ಈ ಎರಡು ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT