ಹಳೆ ಪಿಂಚಣಿ ಪದ್ಧತಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯ: ಡಿಸಿಎಂಗೆ ಮನವಿ
ರಾಜ್ಯ ಸರ್ಕಾರವು ನೂತನ ಪಿಂಚಣಿ ಪದ್ಧತಿ (ಎನ್ಪಿಎಸ್) ರದ್ದುಪಡಿಸಿ ಹಳೆ ಪಿಂಚಣಿ ಪದ್ಧತಿ (ಒಪಿಎಸ್) ಜಾರಿಗೆ ತರಬೇಕು. ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.Last Updated 4 ಡಿಸೆಂಬರ್ 2023, 15:51 IST