ಶನಿವಾರ, ಮೇ 30, 2020
27 °C

ಯಕ್ಷ ಗಾಯನ ಲೈವ್ | ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಂದ ಯಕ್ಷಗಾನ ಹಾಡುಗಳು

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

subramanya dhareshwar

ಬೆಂಗಳೂರು: ಪ್ರಜಾವಾಣಿ ಯಕ್ಷ ಗಾಯನ ಸರಣಿಯ ಮೂರನೇ ಕಂತಿನಲ್ಲಿ ಬಡಗುತಿಟ್ಟಿನ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಭಾಗವತಿಕೆ ಮಾಡುತ್ತಿದ್ದಾರೆ. ಇವರ ಜತೆ ಮದ್ದಳೆಯಲ್ಲಿ ಎನ್‌.ಜಿ.ಹೆಗಡೆ ಸಾಥ್ ನೀಡುತ್ತಿದ್ದಾರೆ. ಚೆಂಡೆ ವಾದನದಲ್ಲಿ ಕಾರ್ತಿಕ್ ಧಾರೇಶ್ವರ ಇದ್ದಾರೆ.

ಲೈವ್‌ ವಿಡಿಯೊ ಇಲ್ಲಿದೆ ನೋಡಿ

ಈ ಹಿಂದಿನ ಯಕ್ಷ ಗಾಯನ ವೀಕ್ಷಿಸಲು ಈ ಕೆಳಗಿನ ಲಿಂಕ್‌ಗಳನ್ನು ಕ್ಲಿಕ್ ಮಾಡಿ

ಯಕ್ಷ ಗಾಯನ ಲೈವ್ | ಖ್ಯಾತ ಭಾಗವತ ಪುತ್ತಿಗೆ ರಘುರಾಮ ಹೊಳ್ಳರಿಂದ ಯಕ್ಷಗಾನ ಹಾಡುಗಳು

ಯಕ್ಷ ಗಾಯನ ಲೈವ್|ಖ್ಯಾತ ಭಾಗವತರಾದ ಕೊಳಗಿ ಕೇಶವ ಹೆಗಡೆ ಅವರಿಂದ ಯಕ್ಷಗಾನ ಹಾಡುಗಳು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು