ಗುರುವಾರ , ಡಿಸೆಂಬರ್ 3, 2020
18 °C

Pv Facebook Live: ಪದ್ಮಶ್ರೀ ಡಾ.ಕದ್ರಿ ಗೋಪಾಲನಾಥ್‌ ಅವರಿಗೆ ಶಿಷ್ಯನಿಂದ ನಮನ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಜಾವಾಣಿ ದಸರಾ ಸಂಗೀತೋತ್ಸವ 2020 ಅಂಗವಾಗಿ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್‌ ಅವರಿಗೆ ಶಿಷ್ಯನಿಂದ ನಮನ ಕಾರ್ಯಕ್ರಮ ನಡೆಯುತ್ತಿದೆ.

ವಿದ್ವಾನ್‌ ಶ್ರೀಧರ್‌ ಸಾಗರ್‌ ಅವರು 'ಸ್ಯಾಕ್ಸೋಫೋನ್‌ ವಾದನ' ನಡೆಸಿಕೊಡುತ್ತಿದ್ದಾರೆ.

'ದಸರಾ ಸಂಗೀತೋತ್ಸವ 2020' ಕಾರ್ಯಕ್ರಮ ಅಕ್ಟೋಬರ್ 21, ಬುಧವಾರ ಸಂಜೆ 6 ಗಂಟೆಯಿಂದ ಆರಂಭವಾಗಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ಇಲ್ಲಿಯೂ ವೀಕ್ಷಿಸಬಹುದು...

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು