ಮಂಗಳವಾರ, ಅಕ್ಟೋಬರ್ 20, 2020
26 °C

ಪ್ರಜಾವಾಣಿ Facebook Live: ‘ವಿಶ್ವ ಶಾಂತಿಗಾಗಿ ಪ್ರಾರ್ಥನೆ’

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

nandini rao gujar

ಗಾಂಧಿ ಜಯಂತಿ ಪ್ರಯುಕ್ತ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಅಂತರರಾಷ್ಟ್ರೀಯ ಗಾಯಕಿ, ಪುಣೆಯ ಪಿ. ನಂದಿನಿ ರಾವ್ ಗುಜರ್ ಅವರಿಂದ ಕನ್ನಡ-ಹಿಂದಿ ಭಜನ್ ಸಹಿತ ‘ವಿಶ್ವ ಶಾಂತಿಗಾಗಿ ಪ್ರಾರ್ಥನೆ’ ಕಾರ್ಯಕ್ರಮ.

ಲೈವ್‌ ಇಲ್ಲಿ ನೋಡಿ

ಗಾಂಧಿ ಜಯಂತಿ ಂಗವಾಗಿ ಇಂದು (ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

PV Facebook Live: ಸ್ವಾಮಿ ನಿರ್ಭಯಾನಂದಜಿ ಅವರಿಂದ 'ಗಾಂಧಿ ಚಿಂತನೆ' ಉಪನ್ಯಾಸ

PV Facebook Live: ರಾಘವ ಕಮ್ಮಾರ ಮತ್ತು ತಂಡದಿಂದ ಗಾಂಧೀಜಿಗೆ ಸ್ವರ ನಮನ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು