ಗುರುವಾರ , ಅಕ್ಟೋಬರ್ 1, 2020
26 °C

Prajavani Facebook Live | ಸಂಗೀತಾ ಕಟ್ಟಿ ಕುಲಕರ್ಣಿ ಅವರಿಂದ ಗಾಯನ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಇಂದು ರಾತ್ರಿ 10.30 ಗಂಟೆಯಿಂದ ಮಧ್ಯರಾತ್ರಿವರೆಗೆ ‘ದೇಶಕ್ಕಾಗಿ ಹೋರಾಡಿದವರಿಗೆ ನಮನ’ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ‘ಏ ಮೇರೇ ವತನ್ ಕೆ ಲೋಗೋಂ’ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗಾಯಕಿ ಸಂಗೀತಾ ಕಟ್ಟಿ ಕುಲಕರ್ಣಿ ಗಾನ ಸುಧೆ ಹರಿಸುತ್ತಿದ್ದಾರೆ. ಅವರಿಗೆ ಕೀಬೋರ್ಡ್‌ನಲ್ಲಿ ಕೃಷ್ಣ ಉಡುಪ, ತಬಲಾದಲ್ಲಿ ಪ್ರದ್ಯುಮ್ನ ಹಾಗೂ ಅಭಿಷೇಕ್ ಅವರು ರಿದಂ ಪ್ಯಾಡ್‌ ಮೂಲಕ ಸಾಥ್‌ ನೀಡುತ್ತಿದ್ದಾರೆ.

ಲೈವ್ ಇಲ್ಲಿ ನೋಡಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು