ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Prajavani Live: ಪುರಂದರದಾಸರ ಸಂಗೀತ ಆರಾಧನೆ ಕಾರ್ಯಕ್ರಮಗಳ ನೇರ ಪ್ರಸಾರ

Last Updated 20 ಅಕ್ಟೋಬರ್ 2021, 11:04 IST
ಅಕ್ಷರ ಗಾತ್ರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಸಂತ ಪುರಂದರದಾಸರ ಆರಾಧನಾ ಸಮಿತಿ’ ಸಹಯೋಗದಲ್ಲಿ ಅಕ್ಟೋಬರ್‌ 20ರಿಂದ 24ರ ವರೆಗೆ ಪುರಂದರದಾಸರ 'ಸಂಗೀತ ಆರಾಧನೆ' ಕಾರ್ಯಕ್ರಮ ಹಮ್ಮಿಕೊಂಡಿದೆ.

ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ ನೇರ ಪ್ರಸಾರವಾಗುತ್ತಿವೆ.

ಲೈವ್ ಇಲ್ಲಿ ವೀಕ್ಷಿಸಿ

ಪ್ರತಿ ದಿನದ ಕಾರ್ಯಕ್ರಮಗಳ ವಿವರಗಳಿಗಾಗಿ ಕ್ಲಿಕ್ ಮಾಡಿ:ಅ.20 – 24ರ ವರೆಗೆ ಪುರಂದರದಾಸರ ಸಂಗೀತ ಆರಾಧನೆ: ಪ್ರಜಾವಾಣಿಯಲ್ಲಿ ನೇರ ಪ್ರಸಾರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT