ಶುಕ್ರವಾರ, ನವೆಂಬರ್ 27, 2020
18 °C

Pv Facebook Live: ದಸರಾ ಸಂಗೀತೋತ್ಸವ 2020 ಅಂಗವಾಗಿ ತಾಳ ವಾದ್ಯ ಕಛೇರಿ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ದಸರಾ ಸಂಗೀತೋತ್ಸವ 2020 ಅಂಗವಾಗಿ ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷ ಪರಮ ಗುರು ವಿದ್ವಾನ್‌ ಆನೂರು ಅನಂತಕೃಷ್ಣ ಶರ್ಮ ಮತ್ತು ಅವರ ಲಯ ಲಹರಿ ತಂಡದವರಿಂದ ತಾಳ ವಾದ್ಯ ಕಛೇರಿ ನಡೆಯುತ್ತಿದೆ.

'ದಸರಾ ಸಂಗೀತೋತ್ಸವ 2020' ಕಾರ್ಯಕ್ರಮ ಅಕ್ಟೋಬರ್ 24, ಶನಿವಾರ ಸಂಜೆ 6 ಗಂಟೆಯಿಂದ ಆರಂಭವಾಗಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ಇಲ್ಲಿಯೂ ವೀಕ್ಷಿಸಬಹುದು...

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು