TTD ವೆಂಕಟೇಶ್ವರ ದೇಗುಲ: ಏಪ್ರಿಲ್‌ನಲ್ಲಿ 20 ಲಕ್ಷ ಭಕ್ತರು; ₹102 ಕೋಟಿ ಸಂಗ್ರಹ
‘ಜಗತ್‌ಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಒಟ್ಟು ಕಾಣಿಕೆ ಮೊತ್ತ ₹102 ಕೋಟಿ ಸಂಗ್ರಹವಾಗಿದೆ’ ಎಂದು ತಿರುಮಲ ತಿರುಪತಿ ದೇವಸ್ಥಾನಮ್ಸ್ (TTD)ನ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮರೆಡ್ಡಿ ತಿಳಿಸಿದ್ದಾರೆ.Last Updated 4 ಮೇ 2024, 9:49 IST