ಸೋಮವಾರ, ಸೆಪ್ಟೆಂಬರ್ 27, 2021
23 °C

ಟೆಲಿಪೋನ್‌ ಬೇಕಿಲ್ಲ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಿಟಿಷ್‌ ಅಂಚೆ ಇಲಾಖೆಯ ಮುಖ್ಯ ಎಂಜಿನಿಯರ್‌ ಸರ್‌ ವಿಲಿಯಂ ಪ್ರೀಸ್ ಅವರಿಗೆ ಟೆಲಿಫೋನ್‌ ಕಂಡುಹಿಡಿದ ವಿಚಾರ 1878ರಲ್ಲಿ ಗೊತ್ತಾಯಿತು.

ಆಗ ಅವರು, ‘ಅಮೆರಿಕನ್ನರಿಗೆ ಟೆಲಿಫೋನ್‌ ಬೇಕು. ನಮಗೆ ಅದು ಬೇಕಾಗಿಲ್ಲ. ನಮ್ಮಲ್ಲಿ ಸಂದೇಶ ರವಾನಿಸಲು ಹುಡುಗರು ಬೇಕಾದಷ್ಟು ಸಂಖ್ಯೆಯಲ್ಲಿ ಇದ್ದಾರೆ’ ಎಂದು ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು