ಸುರಪುರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವೇಣುಗೋಪಾಲನಾಯಕ ₹9 ಕೋಟಿ ಒಡೆಯ
ಸುರಪುರ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಜಾ ವೇಣುಗೋಪಾಲ ನಾಯಕ ಬುಧವಾರ ಚುನಾವಣಾಧಿಕಾರಿ ಕಾವ್ಯಾರಾಣಿ ಅವರಿಗೆ ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು.Last Updated 16 ಏಪ್ರಿಲ್ 2024, 14:18 IST