ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

ಸೋಮವಾರ, ಜೂಲೈ 22, 2019
27 °C

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

Published:
Updated:

ದಾವಣಗೆರೆ: ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 25ರ ಒಳಗೆ ಶಿಶು ಯೋಜನಾಧಿಕಾರಿಗಳ ಕಚೇರಿ, ವಿದ್ಯಾನಗರ- ಈ ವಿಳಾಸಕ್ಕೆ ತಲುಪಿಸಬೇಕು ಎಂದು ಪ್ರಕಟಣೆ ಕೋರಿದೆ.

ಅವಧಿ ವಿಸ್ತರಣೆ

ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆ ಅಡಿ 2011-12ನೇ ಸಾಲಿನ ಫಲಾನುಭವಿಗಳ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕ ಬಿ. ಕುಬೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry