ಅಂಗವಿಕಲರಿಗಾಗಿ ಉದ್ಯೋಗ ಮೇಳ

7

ಅಂಗವಿಕಲರಿಗಾಗಿ ಉದ್ಯೋಗ ಮೇಳ

Published:
Updated:

ಬೆಂಗಳೂರು: ಚೆಶ್ಯೆರ್ ಅಂಗವಿಕಲರ ಸೇವಾ ಸಂಸ್ಥೆ ಹಾಗೂ ಕೆ.ಬಿ.ಜಿ ಸ್ವಯಂ ಸೇವಾ ಸಂಸ್ಥೆಗಳು ಜಂಟಿಯಾಗಿ ಇದೇ 26 ರ ಶನಿವಾರ ಅಂಗವಿಕಲರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಿದೆ. ಕೊಡಿಗೇಹಳ್ಳಿ ಮುಖ್ಯರಸ್ತೆಯ ಗುಂಡಾಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಮೇಳ ನಡೆಯಲಿದೆ.ಅಭ್ಯರ್ಥಿಗಳು ಸ್ವವಿವರ, ಐದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಹಾಗೂ ವಿದ್ಯಾಭ್ಯಾಸದ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಸೂಚಿಸಲಾಗಿದೆ.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 98809 92720 / 98866 99441.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry