ಮಂಗಳವಾರ, ಮೇ 11, 2021
24 °C

ಅಂಗವಿಕಲರಿಗೆ ವೈದ್ಯಕೀಯ ತಪಾಸಣಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಸಾಂಸ್ಕೃತಿಕ ವೇದಿಕೆಯು ಅಂಗವಿಕಲರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಏಪ್ರಿಲ್ 28 ರಂದು ಬೆಳಿಗ್ಗೆ 9 ಗಂಟೆಗೆ ವಿಜಯನಗರದಲ್ಲಿರುವ ನಚಿಕೇತ ಮನೋವಿಕಾಸ ಕೇಂದ್ರದಲ್ಲಿ ಅಂಗವಿಕಲರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅಂಗವಿಕಲರು ಈ ಶಿಬಿರದ ಪ್ರಯೋಜನವನ್ನು ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- ಪ್ರಸಾದ್ ಕಡೇಶ್ವಾಲ್ಯ, ಮುಖ್ಯಸ್ಥರು, ಕರ್ನಾಟಕ ಸಾಂಸ್ಕೃತಿಕ ವೇದಿಕೆ. ಮೊಬೈಲ್: 77605 33950.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.