ಸೋಮವಾರ, ಜನವರಿ 20, 2020
18 °C

ಅಂತರಜಾತಿ ವಿವಾಹ: ಮೀಸಲಾತಿ ನಿರಾಕರಣೆ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):ಅಂತರಜಾತಿ ವಿವಾಹ ಎನ್ನುವ ಒಂದೇ ಕಾರಣಕ್ಕೆ ಮೀಸಲಾತಿ ಸೌಲಭ್ಯ ಕೊಡಲಾಗುವುದಿಲ್ಲ ಎನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಇಂತಹ ದಂಪತಿಯಲ್ಲಿ ಒಬ್ಬರು ಮೇಲ್ಜಾತಿಯವರಾಗಿದ್ದ ಕಾರಣಕ್ಕೆ ಅವರ ಮಕ್ಕಳಿಗೆ ಮೀಸಲಾತಿ ಸೌಲಭ್ಯ ನೀಡುವುದಿಲ್ಲ ಎನ್ನುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಅಫ್ತಾಬ್ ಆಲಂ ಮತ್ತು ರಂಜನಾ ಪ್ರಕಾಶ್ ದೇಸಾಯಿ ಅವರನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

 

ಪ್ರತಿಕ್ರಿಯಿಸಿ (+)