ಮಂಗಳವಾರ, ನವೆಂಬರ್ 19, 2019
29 °C

ಅಂತರರಾಷ್ಟ್ರೀಯ ವ್ಯಂಗ್ಯಚಿತ್ರ ಪ್ರಶಸ್ತಿ

Published:
Updated:

ಬೆಂಗಳೂರು:  ಚೀನಾದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ ವ್ಯಂಗ್ಯಚಿತ್ರ ಸ್ಪರ್ಧೆಯಲ್ಲಿ ವ್ಯಂಗ್ಯ ಚಿತ್ರಕಾರ ಪಾಂಡುರಂಗ ರಾವ್ ಅವರು ರಚಿಸಿದ ಪ್ರಧಾನಿ ಮನಮೋಹನ ಸಿಂಗ್ ಅವರ ಭಾವ ವ್ಯಂಗ್ಯಚಿತ್ರಕ್ಕೆ ಕಂಚಿನ ಪ್ರಶಸ್ತಿ ಲಭಿಸಿದೆ.ಈಗಾಗಲೇ 36 ಬಾರಿ ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದಿರುವ ಪಾಂಡುರಂಗ ರಾವ್ ಅವರು ಲಿಮ್ಕಾ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಯೂನಿಕ್ ವರ್ಲ್ಡ್ ರೆಕಾರ್ಡ್‌ನಲ್ಲಿ ತಮ್ಮ ಸಾಧನೆ ದಾಖಲಿಸಿದ್ದಾರೆ.

ಪ್ರತಿಕ್ರಿಯಿಸಿ (+)