ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

7

ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

Published:
Updated:

ಬೆಂಗಳೂರು: ಭಾರತ ಮಾತಾ ಮಹಿಳಾ ಮಹಾ ವಿದ್ಯಾಲಯವು ರಾಜ್ಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ. 26 ರಿಂದ ಎರಡು ದಿನಗಳು ಆಯೋಜಿಸಿದೆ. ಭಾವಗೀತೆ, ಜನಪದಗೀತೆ, ಕನ್ನಡ ಚರ್ಚಾ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳಿಗೆ ರಾಜ್ಯದ ಎಲ್ಲಾ ಪದವಿ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ಭಾಗವಹಿಸಬಹುದು. ವಿವರಗಳಿಗೆ ಸಂಪರ್ಕಿಸಿ: ರಂಗನಾಥ್‌– 95352 98939 ಅಥವಾ 99864 87797.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry