ಸೋಮವಾರ, ಅಕ್ಟೋಬರ್ 21, 2019
23 °C

ಅಂತರ ರಾಷ್ಟ್ರೀಯ ವಿಜ್ಞಾನ ಸಮಾವೇಶ

Published:
Updated:

ನವದೆಹಲಿ: ಇದೇ 10ರಿಂದ ಇಲ್ಲಿ ನಡೆಯಲಿರುವ `ವೈಜ್ಞಾನಿಕ ಸ್ಥಿತಿ~ ಕುರಿತ ಅಂತರ ರಾಷ್ಟ್ರೀಯ ಸಮಾವೇಶಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ವಿವಿಧ ರಾಷ್ಟ್ರಗಳ ವಿಜ್ಞಾನಿಗಳು ಮತ್ತು ಕಲಾವಿದರು ಒಂದೇ ವೇದಿಕೆಯಡಿ ಕಾಣಿಸಿಕೊಳ್ಳಲಿದ್ದಾರೆ.ಮೂರು ದಿನಗಳ ಸಮಾವೇಶದಲ್ಲಿ ವಿಜ್ಞಾನ ಸಂಪರ್ಕ ಮತ್ತು ಸಾರ್ವಜನಿಕ ತಿಳಿವಳಿಕೆ ನಡುವಿನ ಅಂತರ ದೂರ ಮಾಡುವ ಬಗ್ಗೆ ಚರ್ಚಿಸಲಾಗುತ್ತದೆ. 20 ರಾಷ್ಟ್ರಗಳ 200 ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪ್ರಪ್ರಥಮ ಬಾರಿಗೆ ಇಂತಹದ್ದೊಂದು ಕಾರ್ಯಕ್ರಮದ ಆತಿಥ್ಯವನ್ನು ಭಾರತ ವಹಿಸುತ್ತಿದೆ.

 

Post Comments (+)