ಶುಕ್ರವಾರ, ಮೇ 7, 2021
19 °C

ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಮಂಗಳವಾರ ನಿಧನರಾದ ಮಾಜಿ ಸಚಿವ ಎನ್.ಚಿಕ್ಕೇಗೌಡ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ದೊಡ್ಡಗಟ್ಟಿಗನಬ್ಬೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನಡೆಯಿತು.



ಸರ್ಕಾರದ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅಂತಿಮ ನಮನ ಸಲ್ಲಿಸಿದರು. ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ಗೌರವ ಸೂಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.