ಭಾನುವಾರ, ಜೂನ್ 20, 2021
21 °C

ಅಂಬರೀಷ್ ಸಿಂಗಪುರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ವಸತಿ ಸಚಿವ, ನಟ ಅಂಬರೀಷ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಳಗಿನ ಜಾವ 5ಕ್ಕೆ ವಿಶೇಷ ಆಂಬುಲೆನ್‌್ಸ ವಿಮಾನ­ದಲ್ಲಿ ಸಿಂಗಪುರಕ್ಕೆ ಕರೆದೊಯ್ಯಲಾಯಿತು.ಇದಕ್ಕೂ ಸ್ವಲ್ಪ ಮುನ್ನ ವಿಕ್ರಂ ಆಸ್ಪತ್ರೆ ಬಳಿ ಪತ್ರಿಕಾಗೋಷ್ಠಿ ನಡೆಸಿದ ಅಂಬರೀಷ್‌ ಪತ್ನಿ ಸುಮಲತಾ, ‘ಅಂಬರೀಷ್‌ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಪುರಕ್ಕೆ ಕರೆದೊಯ್ಯಲಾಗುತ್ತಿದೆ. ಇನ್ನು ಎರಡು ತಿಂಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.