ಅಕ್ರಮ ಆಸ್ತಿ: ವರದಿ

7

ಅಕ್ರಮ ಆಸ್ತಿ: ವರದಿ

Published:
Updated:

ನವದೆಹಲಿ (ಪಿಟಿಐ): ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮುಖ್ಯಸ್ಥ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ಮತ್ತು ಅವರ ಕುಟುಂಬದ ಆಸ್ತಿಗೆ ಸಂಬಂಧಿಸಿದ ತನಿಖಾ ವರದಿಯನ್ನು ಆದಾಯ ತೆರಿಗೆ ಇಲಾಖೆಯು ಕೇಂದ್ರೀಯ ನೇರ ತೆರಿಗೆ ಮಂಡಳಿಗೆ ಸಲ್ಲಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry