ಗುರುವಾರ , ಏಪ್ರಿಲ್ 22, 2021
31 °C

ಅಕ್ರಮ ಚಟುವಟಿಕೆ ತಡೆ ಕಾಯ್ದೆ ತಿದ್ದುಪಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಅಕ್ರಮ ಚಟುವಟಿಕೆ ತಡೆ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಂಪುಟ  ನಿರ್ಧರಿಸಿದೆ.

ಅಕ್ರಮ ಹಣಕಾಸು ವ್ಯವಹಾರ, ಭಯೋತ್ಪಾದಕರಿಗೆ ಹಣಕಾಸು ನೆರವು ಹಾಗೂ ನಕಲಿ ನೋಟು ಚಲಾವಣೆ ತಡೆಗಾಗಿ ಈ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲು ಸರ್ಕಾರ ತೀರ್ಮಾನಿಸಿದೆ.`ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ~ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.