ಬುಧವಾರ, ಜೂನ್ 23, 2021
30 °C

ಅಕ್ರಮ ಮರಳು ಗಣಿಪ್ರಕರಣ- ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪನ್ನಾ/ಮೋರೆನಾ: ಅಕ್ರಮ ಮರಳು ಗಣಿಗಾರಿಕೆ ಕುರಿತು ತನಿಖೆ ನಡೆಸಲು ಇಲ್ಲಿನ ಅಜಯ್‌ಗಡ ಪ್ರದೇಶಕ್ಕೆ ತೆರಳಿದ್ದ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಕುಬರ್ ಸಿಂಗ್ ಎಂಬಾತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.  ಮಾಜಿ ದರೋಡೆಕೋರನೂ ಆದ ಸಿಂಗ್‌ನನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಮಹಾ ನಿರ್ದೇಶಕ ವಿದ್ ಪ್ರಕಾಶ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.