ಬುಧವಾರ, ಜನವರಿ 22, 2020
16 °C

ಅಕ್ರಮ ಸಾಗಣೆ: 18 ಕೆ.ಜಿ ಚಿನ್ನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌ (ಐಎಎನ್‌ಎಸ್‌): ಇಲ್ಲಿನ ರಾಜೀವ್‌ಗಾಂಧಿ ವಿಮಾನ ನಿಲ್ದಾಣದಲ್ಲಿ ಸಿಂಗಪುರದ ಮೂವರು ವ್ಯಕ್ತಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 18 ಕೆ.ಜಿ ಚಿನ್ನವನ್ನು  ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಮೂವರೂ ತಮ್ಮ ಶೂ ಹಾಗೂ ಪ್ಯಾಂಟ್‌ನಲ್ಲಿ ತಲಾ 6 ಕೆ.ಜಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಮೂವರನ್ನೂ ಬಂಧಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪ್ರತಿಕ್ರಿಯಿಸಿ (+)