ಸೋಮವಾರ, ಮೇ 10, 2021
21 °C

ಅಕ್ರಮ ಹಣ ಸಾಗಣೆ: ಭಾರತೀಯನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಪಿಟಿಐ): ಸಿಂಗಪುರಕ್ಕೆ ತೆರಳುತ್ತಿದ್ದ ಭಾರತೀಯನೊಬ್ಬನ್ನು ಭಂಡಾರನಾಯಿಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದ್ದು, ಆತನಿಂದ ಅಂದಾಜು ರೂ 90 ಲಕ್ಷ ಮೌಲ್ಯದ ಯುರೋ ವಶಪಡಿಸಿಕೊಳ್ಳಲಾಗಿದೆ.ಕಳೆದ ವಾರ ಇದೇ ನಿಲ್ದಾಣದಲ್ಲಿ 8.1ಕೋಟಿ ಶ್ರೀಲಂಕಾದ ರೂಪಾಯಿ ವಶಪಡಿಸಿಕೊಳ್ಳಲಾಗಿತ್ತು.

ಸುಂಕದ ಅಧಿಕಾರಿಗಳು ವಶಪಡಿಸಿಕೊಂಡ ಅತ್ಯಂತ ದೊಡ್ಡ ಮೊತ್ತದ ಹಣ ಇದಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.