ಗುರುವಾರ , ಮೇ 13, 2021
24 °C

ಅಕ್ಷಯ ತೃತೀಯ: ಚಿನ್ನದ ವಹಿವಾಟು ಹೆಚ್ಚಳ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಅಕ್ಷಯ ತೃತೀಯ ದಿನ (ಏ. 25) ಚಿನ್ನಾಭರಣ ವಹಿವಾಟು ಶೇ. 25ರಷ್ಟು ಏರಿಕೆ ಕಾಣಲಿದೆ ಎಂದು ವರ್ತಕರು ಅಂದಾಜು ಮಾಡಿದ್ದಾರೆ.ಹಿಂದೂ ಸಂಪ್ರದಾಯ ಪ್ರಕಾರ,ಚಿನ್ನ ಖರೀದಿಸಲು ಅಕ್ಷಯ ತೃತೀಯ ಅತ್ಯಂತ ಸೂಕ್ತ ದಿನ. ಆ ಹಿನ್ನೆಲೆಯಲ್ಲಿ ಈ ಬಾರಿ ಶೇ. 25ರಷ್ಟು ಚಿನ್ನ ಮಾರಾಟದಲ್ಲಿ ಹೆಚ್ಚಳ ಕಾಣುವ ನಿರೀಕ್ಷೆ ಇದೆ. ಆದಾಗ್ಯೂ, ಬೆಲೆ ಏರಿಕೆಯ ಈ ದಿನಗಳಲ್ಲಿ ಗ್ರಾಹಕರ ಮನಸ್ಥಿತಿ ಅರಿಯುವುದು ಕಷ್ಟ ಎಂದು ಅಖಿಲ ಭಾರತ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ಬಚ್ಚಾ  ರ್ಜ್ ಬಮಲ್ವ ಅಭಿಪ್ರಾಯಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.