ಸೋಮವಾರ, ನವೆಂಬರ್ 18, 2019
23 °C

ಅಗ್ನಿ ದುರಂತ: ಇಬ್ಬರ ಸಾವು

Published:
Updated:

ನವದೆಹಲಿ (ಐಎಎನ್‌ಎಸ್): ಪಶ್ಚಿಮ ದೆಹಲಿಯ ಕೊಳೆಗೇರಿ ನರೇಲಾದ ಜೆಜೆ ಕಾಲೊನಿಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ದುರಂತದಲ್ಲಿ  ಇಬ್ಬರು ಮಕ್ಕಳು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

ಪ್ರತಿಕ್ರಿಯಿಸಿ (+)