ಸೋಮವಾರ, ಮೇ 17, 2021
21 °C

ಅಡ್ವಾಣಿ ಭೇಟಿ ಮಾಡಿದ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹೊಣೆ ಹೊತ್ತ ಒಂದು ವಾರದ ನಂತರ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿ ಮಾಡಿದರು.



ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಣಿ ಸಮಾವೇಶದ ನಂತರ ಇದೇ ಮೊದಲ ಭಾರಿಗೆ ದೆಹಲಿಗೆ ಭೇಟಿ ನೀಡಿರುವ ಮೋದಿ ಅವರು ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು ಎಂದು ಪಕ್ಷದ ವಕ್ತಾರರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.