ಶುಕ್ರವಾರ, ಮೇ 14, 2021
21 °C

ಅಣುಶಕ್ತಿ ಯೋಜನೆ ಕೈಬಿಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುನೆಲ್ವೇಲಿ/ತಮಿಳುನಾಡು (ಪಿಟಿಐ): ಕಂದನ್‌ಕೊಳಂ ಅಣು ಶಕ್ತಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಸುಮಾರು ನಾಲ್ಕು ಸಾವಿರ ಜನ ಭಾನುವಾರ ಇಲ್ಲಿ ಉಪವಾಸ ನಡೆಸಿದರು.ಉದ್ದೇಶಿತ ಯೋಜನೆಯ ಕೇಂದ್ರ ಸ್ಥಳದಿಂದ 5 ಕಿ.ಮೀ. ದೂರದ ಗ್ರಾಮದಲ್ಲಿ ಉಪವಾಸ ನಡೆಸಲಾಯಿತು. ಅಣು ಸ್ಥಾವರದಲ್ಲಿನ 1000 ಮೆಗಾ ವ್ಯಾಟ್ ಸಾಮರ್ಥ್ಯದ ಎರಡು ರಿಯಾಕ್ಟರ್‌ಗಳ ಕಾರ್ಯ ಅಂತಿಮ ಹಂತಕ್ಕೆ ತಲುಪಿರುವ ವಿಷಯ ತಿಳಿದು ಗ್ರಾಮಸ್ಥರು ಸತ್ಯಾಗ್ರಹಕ್ಕೆ ಮುಂದಾಗಲು ಪ್ರಮುಖ ಕಾರಣ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.