ಅಣು ಸ್ಥಾವರಕ್ಕೆ ಅಸ್ತು

7

ಅಣು ಸ್ಥಾವರಕ್ಕೆ ಅಸ್ತು

Published:
Updated:

ನವದೆಹಲಿ (ಪಿಟಿಐ): ಫ್ರಾನ್ಸ್ ಮೂಲದ ಅರೆವಾ ಕಂಪೆನಿಯ ಸಹಯೋಗದಲ್ಲಿ ಮಹಾರಾಷ್ಟ್ರದ ಜೈತಾಪುರನಲ್ಲಿ ಆರು ಅಣು ವಿದ್ಯುತ್ ಸ್ಥಾವರ ಸ್ಥಾಪಿಸುವುದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ವಿ. ನಾರಾಯಣಸ್ವಾಮಿ ಗುರುವಾರ ರಾಜ್ಯಸಭೆಗೆ ತಿಳಿಸಿದರು.1,650 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry