ಮಂಗಳವಾರ, ಜುಲೈ 14, 2020
26 °C

ಅಣ್ಣಾ ಬೆಂಬಲಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಣ್ಣಾ ಬೆಂಬಲಿಸಿ ಧರಣಿ

ರಾಜರಾಜೇಶ್ವರಿನಗರ: ಸಾಮಾಜಿಕ ಕಾರ್ಯಕರ್ತ ಅಣ್ಣಾಹಜಾರೆ ಅವರು ದೆಹಲಿ ರಾಜಘಾಟ್‌ನಲ್ಲಿ ಕೈಗೊಂಡಿರುವ ಧರಣಿ ಬೆಂಬಲಿಸಿ ಕರ್ನಾಟಕ ಭ್ರಷ್ಟಾಚಾರ ವೇದಿಕೆ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿ ಸಾಂಕೇತಿಕ ಧರಣಿ ನಡೆಸಿದರು.ರಾಜರಾಜೇಶ್ವರಿನಗರ ಪ್ರದೇಶದ್ವಾರದ ಬಳಿ ಧರಣಿ ನಡೆಸಿ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.ಲೋಕಪಾಲ ಮಸೂದೆ ಕರಡುನಲ್ಲಿರುವ ಎಲ್ಲ ಅಂಶಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.ವೇದಿಕೆ ಅಧ್ಯಕ್ಷ ಕೆ.ಟಿ.ಪ್ರಕಾಶ್, ಉಪಾಧ್ಯಕ್ಷ ಎಂ.ಪಿ.ಪದ್ಮನಾಭ ಮುಂತಾದವರು ಮಾತನಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.