ಭಾನುವಾರ, ಮೇ 22, 2022
28 °C

ಅಣ್ಣಾ ಹಜಾರೆ ತಂಡದ ಜನಮತಗಣನೆ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ಅಣ್ಣಾ ಹಜಾರೆ ತಂಡವು ಜನ ಲೋಕಪಾಲ ಮಸೂದೆಗೆ ಸಂಬಂಧಿಸಿದ ಜನಮತಗಣನೆ ಆಂದೋಲನವನ್ನು ಉತ್ತರ ಪ್ರದೇಶದಲ್ಲಿ ಭಾನುವಾರ ಆರಂಭಿಸಲಿದೆ. ಬಿಜೆಪಿ ಮುಖಂಡ ರಾಜನಾಥ್ ಸಿಂಗ್ ಪ್ರತಿನಿಧಿಸುವ ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಆರಂಭವಾಗುವ ಆಂದೋಲನವು ಸೋನಿಯಾ ಗಾಂಧಿ ಮತ್ತು  ಅವರ ಪುತ್ರ ರಾಹುಲ್ ಗಾಂಧಿ ಪ್ರತಿನಿಧಿಸುವ ರಾಯ್‌ಬರೇಲಿ, ಅಮೇಥಿ ಕ್ಷೇತ್ರಗಳಲ್ಲೂ ನಡೆಯಲಿದೆ. ನಂತರ ದೇಶದಾದ್ಯಂತ ಈ ಪ್ರಕ್ರಿಯೆ ನಡೆಯಲಿದೆ.ಜೈಪುರ, (ಪಿಟಿಐ): ರಾಜಸ್ತಾನದ ಸಚಿವ ಭರೊಸಿಲಾಲ್ ಜಾಟವಾ, ಅವರ ಪುತ್ರ ಮತ್ತು ಇತರ 11 ಜನರ ವಿರುದ್ಧ ಅಕ್ರಮ ಗಣಿ ಸಂಬಂಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.