ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಶನಿವಾರ, ಜೂಲೈ 20, 2019
27 °C

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ವಾಸ್ತುಶಿಲ್ಪ ವಿಭಾಗದಲ್ಲಿ ಸ್ನಾತಕ ವಾಸ್ತುಶಿಲ್ಪ (ಬಿ.ಆರ್ಕ್) ಹಾಗೂ ಸ್ನಾತಕೋತ್ತರ ವಿಭಾಗಗಳ ತರಗತಿಗೆ ಬೋಧಿಸಲು ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಗಸ್ಟ್ 22 ರಿಂದ ಡಿಸೆಂಬರ್ 20 ರ ಅವಧಿಯವರೆಗೆ ಬೋಧಿಸಲು ಆಸಕ್ತರಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ 30 ಕೊನೆಯ ದಿನ. ಮುಖ್ಯಸ್ಥರು, ವಾಸ್ತುಶಿಲ್ಪ ವಿಭಾಗ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ. ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ದೂರವಾಣಿ ಸಂಖ್ಯೆ: 2296 1811.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry