ಅತಿಥಿ ಶಿಕ್ಷಕರ ನೇಮಕಾತಿ: ಮುಖ್ಯ ಶಿಕ್ಷಕರಿಗೆ ಅಧಿಕಾರ – ಕಿಮ್ಮನೆ

7

ಅತಿಥಿ ಶಿಕ್ಷಕರ ನೇಮಕಾತಿ: ಮುಖ್ಯ ಶಿಕ್ಷಕರಿಗೆ ಅಧಿಕಾರ – ಕಿಮ್ಮನೆ

Published:
Updated:

ಶಿವಮೊಗ್ಗ: ರಾಜ್ಯದಲ್ಲಿ 12 ಸಾವಿರ ಅತಿಥಿ ಶಿಕ್ಷಕರ ಭರ್ತಿ ಮಾಡುವ ಸಂಬಂಧ ಸರ್ಕಾರ ಆದೇಶ ಹೊರಡಿ­ಸಿದ್ದು, ಮುಖ್ಯಶಿಕ್ಷಕರಿಗೆ ಅರ್ಹರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ನೀಡ­ಲಾಗುವುದು ಎಂದು ಪ್ರಾಥ­ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿ­ಕೊಳ್ಳಲಾಗುವುದು. ಶಾಲೆಯ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿರುವ ಅರ್ಹ ಶಿಕ್ಷಕರನ್ನು ನೇಮಿಸಿ­ಕೊಳ್ಳು­ವಂತೆ ಸೂಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry