ಗುರುವಾರ , ಮೇ 6, 2021
32 °C

ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮದುವೆಯಾಗುವುದಾಗಿ ನಂಬಿಸಿ 20 ವರ್ಷದ ಯುವತಿ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ ಆರೋಪಿಯೊಬ್ಬನಿಗೆ ದೆಹಲಿ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರಕ್ಕೊಳಗಾದ ಯುವತಿಗೆ ಹುಟ್ಟಿದ ಮಗುವಿನ ಡಿಎನ್‌ಎ ಪರೀಕ್ಷೆ ಆಧಾರದ ಮೇಲೆ ಕೋರ್ಟ್ ಈ ಶಿಕ್ಷೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.