ಅತ್ಯಾಚಾರ ಆರೋಪಿ ಬಂಧನ

7

ಅತ್ಯಾಚಾರ ಆರೋಪಿ ಬಂಧನ

Published:
Updated:

ಸಂಕೇಶ್ವರ (ಬೆಳಗಾವಿ ಜಿಲ್ಲೆ): ಇಲ್ಲಿಗೆ ಸಮೀಪದ ಬಾಡ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಯುವಕನನ್ನು ಬಂಧಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.ಬಾಡ ಗ್ರಾಮದ ಸಾರ್ವಜನಿಕ ಗಣೇಶ ವಿಸರ್ಜನೆ ಸೋಮವಾರ ನಡೆಸಲಾಗುತಿತ್ತು. ಆ ಸಂದರ್ಭದಲ್ಲಿ ಬಾಲಕಿಗೆ ಚಾಕೊಲೇಟ್‌ ಕೊಡಿಸುವ ಆಸೆಯೊಡ್ಡಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪದ ಮೇಲೆ ಶಿವಾನಂದ ಬಿ. ಮಾಳಿ ಎಂಬಾತನನ್ನು ಬಂಧಿಸಲಾಗಿದೆ.ಗ್ರಾಮಸ್ಥರೇ ಆತನನ್ನು ಹಿಡಿದು ಸಂಕೇಶ್ವರ ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ. ಆಘಾತಕ್ಕೊಳಗಾಗಿದ್ದ ಬಾಲಕಿಯನ್ನು ಸಂಕೇಶ್ವರ ಆಸ್ಪತ್ರೆಗೆ ಕರೆದೊಯ್ಯ ಲಾಗಿತ್ತಾದರೂ ನಂತರ ಬೆಳಗಾವಿಯ ಕೆ.ಎಲ್‌.ಇ ಆಸ್ಪತೆ್ರಗೆ ದಾಖಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry