ಸೋಮವಾರ, ಏಪ್ರಿಲ್ 19, 2021
23 °C

ಅದ್ಧೂರಿ ಕರಗ ಮಹೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಮೀಪದ ಬೂದಿಗೆರೆ ಗ್ರಾಮದ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗಮಹೋತ್ಸವ ಕಾರ್ಯಕ್ರಮಗಳು ಶನಿವಾರ ಅದ್ಧೂರಿಯಾಗಿ ಜರುಗಿದವು.

ಧ್ವಜಾರೋಹಣ, ಹಸಿಕರಗ, ದೀಪಾರತಿ, ಹೂವಿನ ಕರಗ ಜರುಗಿತು.ಬಸವಕಲ್ಯಾಣ ಮಠದ ಮಹದೇವ ಸ್ವಾಮೀಜಿ, ಸಾಯಿಸಂಸ್ಥಾನ ಪೀಠದ ಸಾಯಿಮಂಜುನಾಥ್ ಮಹಾರಾಜ್, ಶಾಸಕ ಕೆ.ವೆಂಕಟಸ್ವಾಮಿ, ಮಾಜಿ ಶಾಸಕ ಜಿ.ಚಂದ್ರಣ್ಣ, ಪುರಸಭೆ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವಣ್ಣ, ಪುರಸಭಾ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಧರ್ಮರಾಯಸ್ವಾಮಿ ದೇವಾಲಯ ಸಮಿತಿ ಸದಸ್ಯರು, ವೀರಕುಮಾರರು, ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.