ಅಧಿಕಾರಿಗಳಿಗೆ ಸೂಚನೆ

7

ಅಧಿಕಾರಿಗಳಿಗೆ ಸೂಚನೆ

Published:
Updated:

ಶಿರಸಿ: ದಾಂಡೇಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಹತ್ಯೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಒಂಟಿಯಾಗಿ ಅರಣ್ಯಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ. ವರ್ಮ ಸುದ್ದಿಗಾರರಿಗೆ ತಿಳಿಸಿದರು. ಅರಣ್ಯ ಪ್ರದೇಶಕ್ಕೆ 3-4 ಜನರು ಒಟ್ಟಾಗಿ  ಹೋಗಬೇಕು, ಅಭಯಾರಣ್ಯ ಪ್ರದೇಶದಲ್ಲಿರುವ ಸಿಬ್ಬಂದಿಗೆ ವಾಕಿಟಾಕಿ ನೀಡಲು ಸೂಚಿಸಲಾಗಿದೆ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry