ಅಧಿಕಾರಿಗಳ ನಿರ್ಲಕ್ಷ್ಯ

7

ಅಧಿಕಾರಿಗಳ ನಿರ್ಲಕ್ಷ್ಯ

Published:
Updated:

ನ್ಯಾಯಾಂಗ ಬಡಾವಣೆಯ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು ಎರಡು ಕೋಟಿ ಖರ್ಚು ವೆಚ್ಚ ಮಾಡಿ ಎರಡು ತಿಂಗಳ ಹಿಂದೆ ನಿರ್ಮಿಸಿರುವ ರಸ್ತೆಗಳನ್ನು ಬಿಡ್ಲ್ಯೂಎಸ್‌ಎಸ್‌ಬಿ ಸಿಬ್ಬಂದಿ ಮತ್ತೊಮ್ಮೆ ಅಗೆಯುತ್ತಿದ್ದಾರೆ. ಇಲ್ಲಿ ತ್ಯಾಜ್ಯ ಹೋಗುವ ಪೈಪ್‌ಗಳನ್ನು ಅಳವಡಿಸುತ್ತಿದ್ದು, ಇದರಿಂದ ರಸ್ತೆಯು ಮತ್ತೆ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುವ ಅಗತ್ಯವಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry