ಮಂಗಳವಾರ, ಸೆಪ್ಟೆಂಬರ್ 17, 2019
21 °C

ಅಧಿಕಾರಿಗೆ ಸಮನ್ಸ್

Published:
Updated:

ಕೈರೊ (ಪಿಟಿಐ): ಈಜಿಪ್ಟ್‌ನ ಪದಚ್ಯುತ ಅಧ್ಯಕ್ಷ ಹೋಸ್ನಿ ಮುಬಾರಕ್ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಸಂಬಂಧಿಸಿದಂತೆ ಹಿರಿಯ ಸೇನಾ ಅಧಿಕಾರಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

 

ಈಜಿಪ್ಟ್ ಸೇನಾಧಿಕಾರಿ  ಫೀಲ್ಡ್ ಮಾರ್ಷಲ್ ಹುಸೇನ್ ತಂತಾವಿ ಹಾಗೂ ಪ್ರತ್ಯಕ್ಷದರ್ಶಿಗಳು ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

Post Comments (+)