ಅಧಿಕಾರ ಸ್ವೀಕಾರ

7

ಅಧಿಕಾರ ಸ್ವೀಕಾರ

Published:
Updated:

ಮುಂಬೈ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಡೆಪ್ಯುಟಿ ಗವರ್ನರ್ ಆಗಿ ಆನಂದ್ ಸಿನ್ಹಾ  ಅಧಿಕಾರ ಸ್ವೀಕರಿಸಿದ್ದಾರೆ.ಬ್ಯಾಂಕಿಂಗ್ ವ್ಯವಹಾರ ಹಾಗೂ ನಗರ ಬ್ಯಾಂಕ್ ವಿಭಾಗದ ಮುಖ್ಯಸ್ಥರಾಗಿ ಸಿನ್ಹಾ ಕಾರ್ಯನಿರ್ವಹಿಸಲಿದ್ದು, ಫೆಬ್ರುವರಿ 28, 2013ರ ವರೆಗೆ ಅವರ ಅಧಿಕಾರ ಅವಧಿ ಇರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry