ಮಂಗಳವಾರ, ಜನವರಿ 21, 2020
28 °C

ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದ ಅತಿದೊಡ್ಡ ಮ್ಯೂಚುವಲ್ ಫಂಡ್ ಸಂಸ್ಥೆ- ಯೂನಿಟ್ ಟ್ರಸ್ಟ್ ಆಫ್ ಇಂಡಿಯಾ ಅಸೆಟ್ ಮ್ಯಾನೇಜ್‌ಮೆಂಟ್ ಕಂಪನಿಯ (ಯುಟಿಐಎಎಂಸಿ) ಹಂಗಾಮಿ `ಸಿಇಒ~ ಆಗಿ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಇಮ್ತಿಯಾಜುರ್ ರೆಹ್ಮಾನ್   ಅಧಿಕಾರ ವಹಿಸಿಕೊಂಡಿದ್ದಾರೆ. ಸಂಸ್ಥೆಯ ಹೊಸ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು (ಸಿಎಂಡಿ) ನೇಮಕಗೊಳ್ಳುವವರೆಗೆ ರೆಹ್ಮಾನ್ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.

ಪ್ರತಿಕ್ರಿಯಿಸಿ (+)