ಬುಧವಾರ, ಜನವರಿ 22, 2020
25 °C

ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ (ಎಸ್‌ಬಿಎಂ) ಕೃಷಿ ಮತ್ತು ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ (ಎಂಎಸ್‌ಎಂಇ) ವಿಭಾಗದ ಜನರಲ್ ಮ್ಯಾನೇಜರ್ ಆಗಿ ಡಾ. ಕೆ. ಲಕ್ಷ್ಮೀಶ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಇದಕ್ಕೂ ಮೊದಲು ಅವರು ಸ್ಟೇಟ್ ಬ್ಯಾಂಕ್ ಆಫ್ ಟ್ರವಾಂಕೂರ್‌ನ ಚೆನ್ನೈ ವಲಯದ ಮ್ಯಾನೇಜರ್ ಆಗಿದ್ದರು.

ಪ್ರತಿಕ್ರಿಯಿಸಿ (+)