ಮಂಗಳವಾರ, ಸೆಪ್ಟೆಂಬರ್ 29, 2020
22 °C

ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಧಿಕಾರ ಸ್ವೀಕಾರ

ಬೆಂಗಳೂರು: ಸುಭಬ್ರತಾ ರಾಯ್ ಮತ್ತು ವಿಜಯ್ ದುಬೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ (ಎಸ್‌ಬಿಎಂ) ನೂತನ ಪ್ರಧಾನ ವ್ಯವಸ್ಥಾಪಕರಾಗಿ (ಬೆಂಗಳೂರು ಮುಖ್ಯ ಕಚೇರಿ) ಅಧಿಕಾರ ಸ್ವೀಕರಿಸಿದ್ದಾರೆ.

ಸಾಲಪತ್ರ: `ಸೆಬಿ~ ಸೂಚನೆ

ಮುಂಬೈ (ಪಿಟಿಐ): ಸಾಲಪತ್ರಗಳು ಮತ್ತು ಬಾಂಡ್‌ಗಳನ್ನು ಆನ್‌ಲೈನ್ ಮೂಲಕ ಖರೀದಿಸಲು ಅವಕಾಶ ಮಾಡಿಕೊಟ್ಟಿರುವ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ), ಇದಕ್ಕಾಗಿ ಹೂಡಿಕೆದಾರರು ಆನ್‌ಲೈನ್ ಚಂದಾದಾರರಾಗಬೇಕು ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.