ಮಂಗಳವಾರ, ಜನವರಿ 28, 2020
17 °C

ಅಧ್ಯಕ್ಷರಾಗಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕಾಂಗ್ರೆಸ್ ಯುವ ಘಟಕವಾದ ಎನ್‌ಎಸ್‌ಯುಐನ ರಾಷ್ಟ್ರೀಯ ಅಧ್ಯಕ್ಷರಾಗಿ ರೋಹಿತ್ ಚೌಧರಿ ಶುಕ್ರವಾರ ನೇಮಕಗೊಂಡಿದ್ದಾರೆ.ಘಟಕದ ಹಿಂದಿನ ಅಧ್ಯಕ್ಷ ಹೈಬಿ ಈಡನ್ ಅವರು ಕಳೆದ ವರ್ಷ ಕೇರಳ ವಿಧಾನಸಭೆಗೆ ಆಯ್ಕೆಯಾಗಿದ್ದರಿಂದ ಈ ಸ್ಥಾನ ತೆರವಾಗಿತ್ತು. ರೋಹಿತ್ 2003ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು.

ಪ್ರತಿಕ್ರಿಯಿಸಿ (+)