ಅಧ್ಯಕ್ಷರ ನೇಮಕ
ಬೆಂಗಳೂರು: ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ಅರಸಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.