ಭಾನುವಾರ, ಜೂನ್ 20, 2021
20 °C

ಅಧ್ಯಕ್ಷರ ರಕ್ಷಣೆ: ಸಂಸತ್ ನಿರ್ಧರಿಸಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಅಧ್ಯಕ್ಷರ ಸಾಂವಿಧಾನಿಕ ರಕ್ಷಣೆ ಕುರಿತಂತೆ ನಿರ್ಧರಿಸುವ ಅಧಿಕಾರವನ್ನು ಸಂಸತ್ತಿಗೆ ನೀಡಬೇಕೆಂದು ಪಾಕ್ ಪ್ರಧಾನಿ ಅಧ್ಯಕ್ಷರ ಸಾಂವಿಧಾನಿಕ ರಕ್ಷಣೆ ಕುರಿತಂತೆ ನಿರ್ಧರಿಸುವ ಅಧಿಕಾರವನ್ನು ಸಂಸತ್ತಿಗೆ ನೀಡಬೇಕೆಂದು ಪಾಕ್ ಪ್ರಧಾನಿ ಯೂಸುಫ್ ರಾಜಾ ಗಿಲಾನಿ ಸೋಮವಾರ ಹೇಳಿದ್ದಾರೆ.ಅಧ್ಯಕ್ಷ ಆಸಿಫ್ ಆಲಿ ಜರ್ದಾರಿ ಮೇಲಿರುವ ಭ್ರಷ್ಟಾಚಾರ ಪ್ರಕರಣಗಳನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌ನ ಒತ್ತಡದ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.`ಸಾರ್ವಭೌಮ ರಾಷ್ಟ್ರವೊಂದರ ಅಧ್ಯಕ್ಷರೊಬ್ಬರನ್ನು ಪಾಶ್ಚಿಮಾತ್ಯ ರಾಷ್ಟ್ರಗಳ ಮ್ಯಾಜಿಸ್ಟ್ರೇಟ್ ಅಧೀನದಲ್ಲಿ ಇಡಲು ಹೇಗೆ ಸಾಧ್ಯ?~ ಎಂದು ಸುಪ್ರೀಂಕೋರ್ಟ್‌ಗೆ ನೀಡಿದ ಉತ್ತರದಲ್ಲಿ ಗಿಲಾನಿ ಪ್ರಶ್ನಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.