ಶನಿವಾರ, ಮೇ 8, 2021
26 °C

ಅಧ್ಯಕ್ಷೀಯ ಸ್ಥಾನಕ್ಕೆ ಸೂಕಿ ಆಕಾಂಕ್ಷಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಪಿಡಾ (ಮ್ಯಾನ್ಮಾರ್): `ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಸಿದ್ಧ' ಎಂದು ಮ್ಯಾನ್ಮಾರ್ ವಿರೋಧ ಪಕ್ಷದ ನಾಯಕಿ ಆಂಗ್ ಸಾನ್ ಸೂಕಿ ಗುರುವಾರ ಘೋಷಿಸಿದ್ದಾರೆ.



ಈಗಿರುವ ಸಂವಿಧಾನದ ಪ್ರಕಾರ ಪತಿ, ಪತ್ನಿ ಅಥವಾ ಮಕ್ಕಳು ವಿದೇಶಿ ಪ್ರಜೆಗಳಾಗಿದ್ದಲ್ಲಿ ಅಂಥ ವ್ಯಕ್ತಿಗೆ ಅಧ್ಯಕ್ಷರಾಗುವ ಅವಕಾಶ ಇರುವುದಿಲ್ಲ.



ತಮ್ಮ  ಪತಿ ಬ್ರಿಟನ್ ಮೂಲದವರಾಗಿದ್ದರಿಂದ ಮ್ಯಾನ್ಮಾರ್ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಸೂಕಿ ಮನವಿ ಮಾಡಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.